vijaya times advertisements
Visit Channel

bellary

ಪದ್ಮಾವತಿ ಕೊಲೆ ಪ್ರಕರಣವನ್ನು ಸಿ.ಬಿ.ಐಗೆ ವಹಿಸಬೇಕು ಎಂದ ಗೃಹ ಇಲಾಖೆ!

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಂಬಂಧಿಸಿದಂತೆ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯೆಯಾಗಿದ್ದ ಪದ್ಮಾವತಿ ಯಾದವ್‌ ಕೊಲೆ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ವರ್ಗಾವಣೆ ಮಾಡಬೇಕು ಎಂಬುದರ ಕುರಿತು ಡಿಜಿಪಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ.