Visit Channel

bengaluru fire accident

ಬೆಂಗಳೂರಿನಲ್ಲಿ ಮತ್ತೊಂದು ನಿಗೂಢ ಸ್ಪೋಟ ಮೂವರ ಸಾವು, 5 ಮಂದಿಗೆ ಗಾಯ

ಸ್ಫೋಟದ ತೀವ್ರತೆಗೆ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಗ್ಯಾಸ್ ಸಿಲಿಂಡರ್ ಸೋರಿಕೆ ಮೂವರ ಸಾವು

ಸಿಲಿಂಡರ್ ಸೋರಿಕೆಯಾಗಿ ನೋಡನೋಡುತ್ತಿದ್ದಂತೆ ಬೆಂಕಿ ಹೊತ್ತುಕೊಂಡಿದ್ದು, ಮೂವರು ಸಜೀವ ದಹನವಾಗಿರಯವ ಘಟನೆ ದೇವರಚಿಕ್ಕನಹಳ್ಳಿಯಲ್ಲಿ ಇರುವ ಆಶ್ರಿತ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ