ಬೆಂಗಳೂರಿನ ಸಂಚಾರ ನಿಯಮ ಉಲ್ಲಂಘನೆ ತಡೆಗೆ ಹೊಸ ವ್ಯವಸ್ಥೆ : ಎಂಎ ಸಲೀಂ
ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಎಂದು ವಿಶೇಷ ಪೊಲೀಸ್ ಕಮಿಷನರ್(ಸಂಚಾರ) ಎಂಎ ಸಲೀಂ(MA Saleem) ಹೇಳಿದ್ದಾರೆ.
ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಎಂದು ವಿಶೇಷ ಪೊಲೀಸ್ ಕಮಿಷನರ್(ಸಂಚಾರ) ಎಂಎ ಸಲೀಂ(MA Saleem) ಹೇಳಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಈಕೆ ನಗರದ ಬಾಣಸವಾಡಿ ನಗರದ ಶಾಲೆಯೊಂದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಮೀಪಿಸುವ ರಸ್ತೆಗಳ ಮೂಲಕ ಸಾಗಲಿದೆ.
ಮುಂದಿನ ಹಂತದಲ್ಲಿ ದೂರು ಪತ್ರದ ಪ್ರತಿಯನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ, ಈ ಹಂತದಲ್ಲಿ ಪೊಲೀಸ್ ಇಲಾಖೆಯಿಂದ ದೂರು ನೋಂದಣಿ ಸಂಖ್ಯೆಯನ್ನು ಪಡೆಯಬಹುದು.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ(Videos) ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್(Karnataka State Police) ಇಲಾಖೆ ಸಿದ್ದಪಡಿಸಿರುವ ಇ-ಲಾಸ್ಟ್(E-Lost) ಆ್ಯಪ್ನಲ್ಲಿ ನೀವು ವರದಿಯನ್ನು ಸಲ್ಲಿಸಬಹುದು ಮತ್ತು ಸ್ವಯಂಚಾಲಿತ ಡಿಜಿಟಲ್ ಸಹಿ ಮಾಡಿದ ಸ್ವೀಕೃತಿಯನ್ನು ಪಡೆಯಬಹುದು.
ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ದಾಂತ್ ಕಪೂರ್(Siddanth Kapoor) ಅವರನ್ನು ಬೆಂಗಳೂರು ಪೊಲೀಸರು(Bengaluru Police) ಬಂಧಿಸಿದ್ದಾರೆ.