ಬೆಂಗಳೂರು ಕೃಷಿ ವಿಜ್ಞಾನಗಳ ವಿವಿಯಲ್ಲಿ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದ್ದು, ಆಸಕ್ತ ಹಾಗೂ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.