ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ – ವಿಜಯೇಂದ್ರ ವಾಗ್ದಾಳಿ
ಕಾಂಗ್ರೆಸ್ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿದ್ದಾರೆ
ಕಾಂಗ್ರೆಸ್ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿದ್ದಾರೆ
ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ 2022ರಲ್ಲಿ ನಡೆದ ಆ್ಯಸಿಡ್ ದಾಳಿಗಳ ಕುರಿತು ವರದಿಯನ್ನು ಬಹಿರಂಗಪಡಿಸಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಬಿಜೆಪಿಯಲ್ಲಿದ್ದಾಗ ಇದೇ ರೀತಿಯ ಅನುಭವ ನನಗೂ ಆಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ಹಾಗೂ ಏಜೆಂಟರ ಮೇಲೆ ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆಯಾಗುತ್ತಲೇ ಇರುತ್ತದೆ ಎಂದು ಆರೋಪಿಸಿದ್ದಾರೆ.
ಮಾತ್ರೆ ತಿನ್ನದೇ ತಲೆನೋವು ನಿವಾರಿಸಲು ಕೆಲವು ಸುಲಭವಾಗಿ ಮನೆಮದ್ದುಗಳನ್ನು ಬಳಸಿ ಉತ್ತಮ ಫಲಿತಾಂಶ ಕಂಡುಕೊಳ್ಳಿ
ಪ್ರಸಿದ್ಧ ಮೊಬೈಲ್ ತಯಾರಕ ಸಂಸ್ಥೆ ವಿವೋ ತನ್ನ ವೈ-ಸರಣಿಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ.
ಸ್ಯಾಂಡಲ್ವುಡ್ನ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು 86ನೇ ವಯಸ್ಸಿನಲ್ಲಿ ಕೊನೆಯುಸಿರು ಎಳೆದಿದ್ದಾರೆ.
ಈ ಸಿನಿಮಾಗೆ ಯಾವ ರೀತಿ ಹೊಸ ತರಹ ಹೆಸರು ಇಡ್ತಾರೆ ಅನ್ನೋದು ದೊಡ್ಡ ಪ್ರಶ್ನೆ ಆಗಿತ್ತು. ಇದೀಗ ಈ ಎಲ್ಲದಕ್ಕೂ ಉತ್ತರ ಸಿಕ್ಕಿದೆ.
ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ ಗುರುವಾರ (ಡಿ.7) ಜಾಮೀನು ನೀಡಿದೆ.