Tag: bengaluru

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಮೋದಿ ಪಿಕ್ನಿಕ್‌ ಆಲ್ಬಮ್ ನಂತಿದೆ ಎಂದು ವ್ಯಂಗ್ಯವಾಡಿದ ಪ್ರಿಯಾಂಕ್ ಖರ್ಗೆ

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಮೋದಿ ಪಿಕ್ನಿಕ್‌ ಆಲ್ಬಮ್ ನಂತಿದೆ ಎಂದು ವ್ಯಂಗ್ಯವಾಡಿದ ಪ್ರಿಯಾಂಕ್ ಖರ್ಗೆ

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಮೋದಿ ಪಿಕ್ನಿಕ್‌ ಆಲ್ಬಮ್ ನಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಮತದಾನದ ದಿನ ಖಾಸಗಿ ಕಂಪನಿಗಳು ರಜೆ ನೀಡದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟ ಮುಖ್ಯ ಚುನಾವಣಾಧಿಕಾರಿ.

ಮತದಾನದ ದಿನ ಖಾಸಗಿ ಕಂಪನಿಗಳು ರಜೆ ನೀಡದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟ ಮುಖ್ಯ ಚುನಾವಣಾಧಿಕಾರಿ.

ಈಗಾಗಲೇ ಎಲ್ಲರಿಗೂ ತಿಳಿದ ಹಾಗೆ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್​ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು ಎರಡು ಹಂತದಲ್ಲಿ ಮತದಾನ ನಡೆಯುತ್ತದೆ.

ಬೆಂಗಳೂರು ಸುತ್ತಮುತ್ತಲಿರುವ 279 ಅನಧಿಕೃತ ಲೇಔಟ್‌ ನೋಂದಣಿಗೆ ತಡೆ ನೀಡಿದ ಬಿಡಿಎ.

ಬೆಂಗಳೂರು ಸುತ್ತಮುತ್ತಲಿರುವ 279 ಅನಧಿಕೃತ ಲೇಔಟ್‌ ನೋಂದಣಿಗೆ ತಡೆ ನೀಡಿದ ಬಿಡಿಎ.

ಅನಧಿಕೃತ ಬಡಾವಣೆಗಳಲ್ಲಿ ಗ್ರಾಹಕರು ದುಬಾರಿ ಬೆಲೆಗೆ ನಿವೇಶನಗಳನ್ನು ಖರೀದಿಸಿ ಮುಂದೆ ಆಗಬಹುದಾದ ಮೋಸವನ್ನು ತಪ್ಪಿಸಲು ಬಿಡಿಎ ಈ ಕ್ರಮ ಕೈಗೊಂಡಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣ ಲೋಕಾಯುಕ್ತರಿಂದ ಡಿ.ಕೆ ಶಿವಕುಮಾರ್​ಗೆ ನೋಟಿಸ್

ಅಕ್ರಮ ಆಸ್ತಿಗಳಿಕೆ ಪ್ರಕರಣ ಲೋಕಾಯುಕ್ತರಿಂದ ಡಿ.ಕೆ ಶಿವಕುಮಾರ್​ಗೆ ನೋಟಿಸ್

2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಮೇಲಿದೆ.

ಬೆಂಗಳೂರಲ್ಲಿ ಕಾಲರಾ ಪ್ರಕರಣ ಹೆಚ್ಚಾಗಿರುವ ಕಾರಣ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ BBMP

ಬೆಂಗಳೂರಲ್ಲಿ ಕಾಲರಾ ಪ್ರಕರಣ ಹೆಚ್ಚಾಗಿರುವ ಕಾರಣ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ BBMP

ಸಾಂಕ್ರಾಮಿಕ ರೋಗದಿಂದ ಬೆಂಗಳೂರಿನ ಜನ ಹೈರಾಣಾಗುತ್ತಿದ್ದಾರೆ. ಬಿಸಿಲಿನ ಝಳಕ್ಕೆ ಕಾಲರಾ ಹರಡುತ್ತಿದ್ದು ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. 

ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಅಪೇಕ್ಷಿಸಬೇಡಿ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ

ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಅಪೇಕ್ಷಿಸಬೇಡಿ ಎಂದು ಡಿ.ಕೆ ಶಿವಕುಮಾರ್ ಎಚ್ಚರಿಕೆ

ಡಿಕೆ ಶಿವಕುಮಾರ್‌ ಮೋದಿಗೆ ಮತ ಹಾಕಿ ನಮ್ಮಿಂದ ಕೆಲಸ ಮಾಡಿಸುವ ನಿರೀಕ್ಷೆ ಮಾಡಬೇಡಿ. ಯಾರ ಮುಖ ನೋಡಿ ಮತ ಹಾಕಿದ್ದೀರಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಹೇಳಿ.

ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ಜೂನ್ 1 ರಿಂದ ದಂಡ

ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ಜೂನ್ 1 ರಿಂದ ದಂಡ

ನಂಬರ್ ಪ್ಲೇಟ್ ಬದಲಿಸುವುದು ಕಡ್ಡಾಯ ಎಂದು ಸರ್ಕಾರ ನಿಯಮ ಜಾರಿ ಮಾಡಿರುವ ಹಿನ್ನಲೆಯಲ್ಲಿ ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಅಳವಡಿಕೆ ಏರಿಕೆ ಕಾಣುತ್ತಿದೆ.

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ.

ಐದೇ ವರ್ಷಗಳಲ್ಲಿ ಬರೋಬ್ಬರಿ 30 ಪಟ್ಟು ಆಸ್ತಿ ಹೆಚ್ಚಿಸಿಕೊಂಡ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಐದೇ ವರ್ಷಗಳಲ್ಲಿ ಬರೋಬ್ಬರಿ 30 ಪಟ್ಟು ಆಸ್ತಿ ಹೆಚ್ಚಿಸಿಕೊಂಡ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿದ್ದಾರೆ.ನಿನ್ನೆ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಡಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ.

Page 2 of 71 1 2 3 71