Tag: bengaluru

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ಮತ್ತೆ ಅದೇ ಮುಖ ನೋಡಿ ಮತ ಹಾಕಿದರೆ ಆ ಮತಕ್ಕೆ ಘನತೆ ಬರುತ್ತದಾ? ಸಿಎಂ ಸಿದ್ದರಾಮಯ್ಯ

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದ ಮೋದಿ ರೈತರ ಖರ್ಚು ಹೆಚ್ಚಾಗುವಂತೆ ಮಾಡಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ರಸಗೊಬ್ಬರ, ಬೇಳೆ ಕಾಳುಗಳ ಬೆಲೆ ಇಳಿಸಲಿಲ್ಲ.

ಐದೇ ವರ್ಷಗಳಲ್ಲಿ ಬರೋಬ್ಬರಿ 30 ಪಟ್ಟು ಆಸ್ತಿ ಹೆಚ್ಚಿಸಿಕೊಂಡ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಐದೇ ವರ್ಷಗಳಲ್ಲಿ ಬರೋಬ್ಬರಿ 30 ಪಟ್ಟು ಆಸ್ತಿ ಹೆಚ್ಚಿಸಿಕೊಂಡ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತೊಮ್ಮೆ ಅದೃಷ್ಟದ ಪರೀಕ್ಷೆಗೆ ಇಳಿದಿದ್ದಾರೆ.ನಿನ್ನೆ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಡಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ.

ಇಂದಿನಿಂದ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ನಿಷೇಧಿಸಿದ ಬಿಎಂಆರ್‌ಸಿಎಲ್

ಇಂದಿನಿಂದ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ನಿಷೇಧಿಸಿದ ಬಿಎಂಆರ್‌ಸಿಎಲ್

ಬನ್ನೇರುಘಟ್ಟ ರಸ್ತೆಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೇಲ್‌ ಕಾರ್ಪೋರೇಷನ್ ಲಿಮಿಟೆಡ್ ಪ್ರಕಟಣೆ ಹೊರಡಿಸಿದೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಹರಕೆ ಕುರಿಯ ಹಾರಕ್ಕೆ ಹೋಲಿಸಿ ನಟ ಜಗ್ಗೇಶ್ ಲೇವಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಹರಕೆ ಕುರಿಯ ಹಾರಕ್ಕೆ ಹೋಲಿಸಿ ನಟ ಜಗ್ಗೇಶ್ ಲೇವಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತಾಗಿ ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡ್ತಾರೆ ಈ ಹಾರಗಳೇ ಗ್ಯಾರಂಟಿ ಯೋಜನೆಗಳು ಎಂದು ಲೇವಡಿ ಮಾಡಿದ್ದಾರೆ.

ಬಹುತೇಕ ಸೈನಿಕ ಶಾಲೆಗಳನ್ನು ಸಂಘ ಸಂಸ್ಥೆಗಳಿಗೆ ಹಸ್ತಾಂತರ ಮಾಡಿ ಕೇಸರೀಕರಣಗೊಳಿಸಿದ ಕೇಂದ್ರ ಸರ್ಕಾರ.

ಬಹುತೇಕ ಸೈನಿಕ ಶಾಲೆಗಳನ್ನು ಸಂಘ ಸಂಸ್ಥೆಗಳಿಗೆ ಹಸ್ತಾಂತರ ಮಾಡಿ ಕೇಸರೀಕರಣಗೊಳಿಸಿದ ಕೇಂದ್ರ ಸರ್ಕಾರ.

ದಿ ರಿಪೋರ್ಟರ್ಸ್‌ ಕಲೆಕ್ಟಿವ್‌ ವರದಿಯ ಪ್ರಕಾರ 62% ಹೊಸ ಸೈನಿಕ ಶಾಲೆಗಳ ಸಂಘ ಪರಿವಾರ ಬಿಜೆಪಿ ನಾಯಕರ ಅಂಗ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಹಸ್ತಾಂತರ ಮಾಡಿದೆ.

2014 ರ ಮೊದಲು ರಾಜಕೀಯ ಪಕ್ಷಗಳಿಗೆ ಕಂಪನಿಗಳು ಎಷ್ಟು ಪಾವತಿಸಿವೆ ಎಂದು ಯಾರಾದರೂ ಹೇಳಬಹುದೇ?  ಮೌನ ಮುರಿದ ಮೋದಿ

ಪ್ರಕೃತಿ, ವಿಕೋಪ ಸಂತ್ರಸ್ತರಿಗೆ ಸಿಗದ ಪರಿಹಾರ: ಪ್ರಧಾನಿ ಕಚೇರಿಗೆ ಪತ್ರ ಬರೆದು 6 ತಿಂಗಳಾದರೂ ಕ್ರಮವಿಲ್ಲ.

ಪ್ರಕೃತಿ ವಿಕೋಪಗಳಿಗೆ ತುತ್ತಾಗಿ ಮರಣ ಹೊಂದಿದವರಿಗೆ ಮತ್ತು ಗಾಯಗೊಂಡ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸಬೇಕು.

ಕುಂಬಳಕಾಯಿ ಕಳ್ಳರು ಯಾರೆಂಬುದು ಇಡೀ ದೇಶಕ್ಕೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ ಸುಮಲತಾ ಅಂಬರೀಶ್‌

ಕುಂಬಳಕಾಯಿ ಕಳ್ಳರು ಯಾರೆಂಬುದು ಇಡೀ ದೇಶಕ್ಕೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ ಸುಮಲತಾ ಅಂಬರೀಶ್‌

ನಾನು ಸುಮಲತಾ ಸುದ್ದಿಗೆ ಹೋಗಿಲ್ಲ, ಕುಂಬಳಕಾಯಿ ಕಳ್ಳ ಎಂದರೆ ಸುಮಲತಾ ಅವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ನಿನ್ನೆಯಷ್ಟೇ ಡಿಕೆ ಶಿವಕುಮಾರ್‌ ಹೇಳಿದ್ದರು.

ನಾಚಿಕೆ ಬೇಡ ಕಿಂಚಿತ್ತು, ಹಸಿದು ಬಂದವರಿಗೆ ಕೊಡದೆ ಕಳುಹಿಸಲ್ಲ ತುತ್ತು!

ನಾಚಿಕೆ ಬೇಡ ಕಿಂಚಿತ್ತು, ಹಸಿದು ಬಂದವರಿಗೆ ಕೊಡದೆ ಕಳುಹಿಸಲ್ಲ ತುತ್ತು!

ಸದ್ದುಗದ್ದಲವಿರದ ಸಾಧನೆ ಇಲ್ಲಿ ಗದ್ದುಗೆಯೇರಿದೆ. ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ. ಕಾವಿಯುಡುಗೆಯನ್ನುಟ್ಟು ನಭವೇ ಕಿರಣ ಹತವೇ ಕಣ್ತೆರೆದಿದೆ

ಹಿಂದೂಗಳ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್: ರಾಮೇಶ್ವರಂ ಕೆಫೆ ಸ್ಪೋಟದ ಉಗ್ರರ ಭಯಾನಕ ಪ್ಲ್ಯಾನ್

ಹಿಂದೂಗಳ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್: ರಾಮೇಶ್ವರಂ ಕೆಫೆ ಸ್ಪೋಟದ ಉಗ್ರರ ಭಯಾನಕ ಪ್ಲ್ಯಾನ್

ರಾಷ್ಟ್ರೀಯ ತನಿಖಾ ದಳ ಇದೀಗ ಉಗ್ರರ ಫೋಟೋಗಳನ್ನು ಬಿಡುಗಡೆ ಮಾಡಿ ಮಾಹಿತಿ ನೀಡಿದ ವ್ಯಕ್ತಿಗಳಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

Page 3 of 71 1 2 3 4 71