ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ಫ್ರೀಡಂ ಪಾರ್ಕ್‌ನಲ್ಲಿ ಸೇರಿದ ಹೋರಾಟಗಾರರು ಬೆಂಗಳೂರು ಬಂದ್ ಹಿಂದಿನ ಬೇಡಿಕೆಗಳ ಪತ್ರವನ್ನು ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಒಪ್ಪಿಸಿದರು.