ನಿಮ್ಮ ನಾಯಕನನ್ನು ಆಯ್ಕೆ ಮಾಡುವ ಹೊಣೆ ನಿಮ್ಮದು: ಸುಧಾಮೂರ್ತಿ
ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ನೀವೇ ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಮತದಾರರಿಗೆ ಮನವಿ ಮಾಡಿದ್ದಾರೆ.