ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ : ಎಂಟು ರೋಗಿಗಳು ಸಜೀವ ದಹನ, ಮೂವರ ಸ್ಥಿತಿ ಗಂಭೀರ
Fire accident in Jaipur SMS Hospital ಆಸ್ಪತ್ರೆ ಆಡಳಿತದ ನಿರ್ಲಕ್ಷ್ಯ ವಿರುದ್ಧ ಸಾರ್ವಜನಿಕ ಆಕ್ರೋಶ, ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಲು ಆದೇಶ