Bharat Bandh modi government

ಮೋದಿ ಸರ್ಕಾರ ರಚಿಸಿದ್ದ 3 ಕೃಷಿ ತಿದ್ದುಪಡಿ ಕಾಯ್ದೆಗಳಲ್ಲಿ ಅಂತದ್ದೇನಿತ್ತು?

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ(three farm law) ವಿರುದ್ಧ ರೈತರಿಂದ, ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಶುಕ್ರವಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ.ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ(PM Narendra Modi) ಮೂರು ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಇದೇ ತಿಂಗಳ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಹಿಂಪಡೆಯಲಾಗುವುದು ಎಂದು ಘೋಷಿಸಿದ್ದಾರೆ.