ಉತ್ತರ ಪ್ರದೇಶದ ಮಾಜಿ ಉಪ ಮುಖ್ಯಮಂತ್ರಿಗೆ ಕಾಂಗ್ರೆಸ್ ಆಹ್ವಾನ! ; ಪಕ್ಷೇತರ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದ್ದೇಕೆ ಎಂದು ನೆಟ್ಟಿಗರ ಪ್ರಶ್ನೆ?
ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮತ್ತು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್ ಚೌಧರಿ(Jayant Chaudhary) ಸೇರಿದಂತೆ ಹಲವಾರು ಭಾರತೀಯ ಜನತಾ ಪಕ್ಷೇತರ ನಾಯಕರನ್ನು ಆಹ್ವಾನಿಸಿದೆ.