ಒಡಿಶಾದಲ್ಲಿ ಮೊದಲ ಬಾರಿಗೆ ಅರಳಿದ ಕಮಲ: BJD ಕೋಟೆ ಛಿದ್ರ
ಬಿಜೆಡಿ ಪಕ್ಷ ಹೀನಾಯ ಸೋಲು ಕಂಡಿದೆ. ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು, ಬಿಜೆಪಿಗೆ ಅಧಿಕಾರದ ಸೂತ್ರ ಸಿಕ್ಕಿದೆ.