ಬೆಂಗಳೂರಿಗೆ ಬಿಹಾರದಿಂದ ಡ್ರಗ್ಸ್ ಸಪ್ಲೈ: ಡ್ರಗ್ಸ್ ಸಿಂಡಿಕೇಟ್ ಭೇದಿಸಿದ ಸಿಸಿಬಿ ಪೊಲೀಸರು
ಬೆಂಗಳೂರಿನಲ್ಲಿ ಬಿಹಾರದಿಂದಲೇ 2018 ರಿಂದ ವ್ಯವಸ್ಥತವಾಗಿ ಡ್ರಗ್ಸ್ ಸಪ್ಲೇ ನಡೆಸುತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಬೆಂಗಳೂರಿನಲ್ಲಿ ಬಿಹಾರದಿಂದಲೇ 2018 ರಿಂದ ವ್ಯವಸ್ಥತವಾಗಿ ಡ್ರಗ್ಸ್ ಸಪ್ಲೇ ನಡೆಸುತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕಾಂಗ್ರೆಸ್ಗೆ ನೇರ ಎಚ್ಚರಿಕೆ ನೀಡಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಬಿಹಾರದ ಬಕ್ಸರ್ ಜಿಲ್ಲೆಯ ಬಳಿ ಸುಮಾರು ರಾತ್ರಿ 9-30ರ ಸಮಯಕ್ಕೆ ದೆಹಲಿ -ಗುವಾಹಟಿ ಈಶಾನ್ಯ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ್ದು, ಅಪಘಾತ ಸಂಭವಿಸಿದೆ.
ಕರ್ನಾಟಕದ 4ನೇ ಪ್ರಬಲ ಸಮುದಾಯದ ಹಾಲುಮತ ಕುರುಬರನ್ನು ಎಸ್ಟಿ ವರ್ಗಕ್ಕೆ ಸೇರಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.
ಬಿಹಾರ ರಾಜ್ಯದ ಒಟ್ಟು ಜನಸಂಖ್ಯೆ ಪೈಕಿ ಒಬಿಸಿ ಸಮುದಾಯವೇ ಬಹು ಸಂಖ್ಯಾತರು ಅನ್ನೋ ಮಹತ್ವದ ಮಾಹಿತಿ ಹೊರಬಿದ್ದಿದೆ.
ಗೋಮಾಂಸ ಸಾಗಾಟದ ಶಂಕೆಯಲ್ಲಿ ವ್ಯಕ್ತಿಯೋರ್ವನನ್ನು 12ಕ್ಕೂ ಅಧಿಕ ಗ್ರಾಮಸ್ಥರ ಗುಂಪೊಂದು ಥಳಿಸಿ ಹತ್ಯೆಗೈದಿದೆ.
ಆಹಾರ ಧಾನ್ಯಗಳ ಉತ್ಪಾದನೆಯು 184 ಲಕ್ಷ ಮೆಟ್ರಿಕ್ ಟನ್ ದಾಖಲಾಗಿದ್ದು, ಇದು 2020-21 ರಿಂದ 5 ಲಕ್ಷ ಮೆಟ್ರಿಕ್ ಟನ್‌ಗಳ ಬೆಳವಣಿಗೆಯನ್ನು ಕಂಡಿದೆ
ನೋಟಿಸ್ ನೀಡಲು ಯಾದವ್ ಮನೆಗೆ ಭೇಟಿ ನೀಡಿದ ತೆರಿಗೆ ಅಧಿಕಾರಿಗಳು ಕುಟುಂಬದ ಆರ್ಥಿಕ ಸ್ಥಿತಿಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.
ಹಿಜಾಬ್ ತೆಗೆಯಲು ನಿರಾಕರಿಸಿದಾಗ ಶಿಕ್ಷಕರಿಂದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಲಾಯಿತು ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಯರ ಗುಂಪು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದೆ.
ನಿರುದ್ಯೋಗಿಯಾಗಿರುವ ಆರೋಪಿಯನ್ನು ರಾಕೇಶ್ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಆತನನ್ನು ಮತ್ತೆ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.