vijaya times advertisements
Visit Channel

Bilkis Bano

Supremecourt

Bilkis Bano case ಗುಜರಾತ್ ಸರ್ಕಾರದ ಜತೆಗೆ, ಅಪರಾಧಿಗಳನ್ನು ಕೂಡ ಪ್ರತಿವಾದಿಗಳಾಗಿ ಮಾಡುವಂತೆ ಸೂಚನೆ ನೀಡಿದ ಸುಪ್ರೀಂಕೋರ್ಟ್

ಸಾವಿಗೀಡಾದ ಹದಿನಾಲ್ಕು ಜನರಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಾ ಕೂಡಾ ಇದ್ದಳು. ಈ ಪ್ರಕರಣ ನಡೆದಾಗ ಬಿಲ್ಕಿಸ್ ಐದು ತಿಂಗಳ ಗರ್ಭಿಣಿಯಾಗಿದ್ದರು.

Supremecourt

ಬಿಲ್ಕಿಸ್ ಬಾನೊ ಪ್ರಕರಣ : 11 ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳುಹಿಸುತ್ತಾ ಸುಪ್ರೀಂ?

ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ(NV Raman) ನೇತೃತ್ವದ ಪೀಠವು, ಈ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯತಿ ನೀಡಿರುವ ಕ್ರಮದ ಕುರಿತು ವಿಚಾರಣೆ ನಡೆಸಲಿದೆ.

Bilkis Bano

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.