Tag: biriyani

ಚಿಕ್ಕಮಗಳೂರಿನಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಭೇಟಿ

ಚಿಕ್ಕಮಗಳೂರಿನಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥ: ಆಸ್ಪತ್ರೆಗೆ ಶಾಸಕ ಭೇಟಿ

ಚಿಕ್ಕಮಗಳೂರು ಜಿಲ್ಲೆಯ ಮನೆಯೊಂದರಲ್ಲಿ ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ.