vijaya times advertisements
Visit Channel

Birthday

narendra modi

ಮೋದಿ@72 ; ರಾಷ್ಟ್ರಪತಿ ಮುರ್ಮು, ರಾಹುಲ್ ಗಾಂಧಿ ಸೇರಿದಂತೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಪ್ರಧಾನಿಯಾಗಿ ಮೋದಿ ಅವರು ನಮ್ಮ ನಾಗರಿಕತೆಗಳ ನಡುವಿನ ಐತಿಹಾಸಿಕ ಬಾಂಧವ್ಯವನ್ನು ನಮ್ಮ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯಾಗಿ ಪರಿವರ್ತಿಸಿದರು

Primeminister

ಮೋದಿ ಜನ್ಮದಿನದ ಪ್ರಯುಕ್ತ ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರಗಳ ಸೇವಾಕಾರ್ಯ ಆಯೋಜಿಸಿದ ಯುಪಿ ಬಿಜೆಪಿ

ರಕ್ತದಾನ, ಬಡವರಿಗೆ ಸಹಾಯ ಮಾಡುವಂತಹ ಉಪಕ್ರಮಗಳೊಂದಿಗೆ ಬಿಜೆಪಿ ಹದಿನೈದು ದಿನಗಳ ರಾಷ್ಟ್ರವ್ಯಾಪಿ ಸಾರ್ವಜನಿಕ ಸಂಪರ್ಕವನ್ನು ಪ್ರಾರಂಭಿಸಲಿದೆ.

Primeminister

ತಾಯಿಗೆ 100ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಪ್ರಧಾನಿ ಮೋದಿ ಜೂನ್ 18 ರಂದು ಗಾಂಧಿನಗರಕ್ಕೆ ಭೇಟಿ!

ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರು ತಮ್ಮ ತಾಯಿ ಹೀರಾಬೆನ್ ಮೋದಿ(Hiraben Modi) ಅವರ 100 ನೇ ಜನ್ಮದಿನವನ್ನು ಆಚರಿಸಲು ಜೂನ್ 18 ರಂದು ಅವರ ಗಾಂಧಿನಗರದ(Gandhinagar) ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

bjp leader

ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ‘ಬಿಜೆಪಿ’ ನಾಯಕನಿಗೆ ದಂಡ.!

ರಮೇಶ್ ಅವರು ವಾಸವಿರುವ ಎನ್.ಆರ್ ರೆಸಿಡೆನ್ಸಿಯಲ್ ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ತಮ್ಮ ಮನೆ ಮುಂದೆ ದೊಡ್ಡದಾಗಿ ಪೆಂಡಾಲ್, ವೇದಿಕೆ ಕಲ್ಪಿಸಿ ಕಾರ್ಯಕ್ರಮವನ್ನು ಜೋರಾಗಿ ಸಂಭ್ರಮಿಸಿದ್ದಾರೆ. ನೂರಾರು ಜನರು ಆಗಮಿಸಿದ್ದ ಕಾರ್ಯಕ್ರಮದಲ್ಲಿ ಯಾರು ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿರಲಿಲ್ಲ.!

ಅಮಿತಾಭ್​ ಬಚ್ಚನ್​ಗೆ 79ನೇ ಹುಟ್ಟುಹಬ್ಬ, ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರ

ನಿರ್ಮಾಪಕ ಆನಂದ್​ ಪಂಡಿತ್​ ಅವರ ಮನೆಯಲ್ಲಿ ಈ ಬಾರಿ ಅಮಿತಾಭ್​ ಬಚ್ಚನ್​ ಜನ್ಮದಿನವನ್ನು ಆಚರಿಸಲಾಗಿದೆ. ಈ ಪಾರ್ಟಿಗೆ ತೆರಳುತ್ತಿರುವಾಗ ಕ್ಲಿಕ್ಕಿಸಿದ ಫೋಟೋವನ್ನು ಬಿಗ್​ ಬಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘80ರ ಕಡೆಗೆ ಪಯಣ’ ಎಂದು ಅವರು ಈ ಪೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಕೆಲವೇ ಗಂಟೆ ಕಳೆಯುವುದರೊಳಗೆ ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗೆ 7 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಬಟನ್​ ಒತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕಮೆಂಟ್​ಗಳ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.