ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾದಕ ದ್ರವ್ಯ ಪ್ರಕರಣ: ವಿದೇಶಿಗರ ಮೇಲೆ ಪೊಲೀಸರ ನಿಗಾ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಾದಕ ವಸ್ತು ಸಾಗಣೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚುತ್ತಿದ್ದು. ವಿದೇಶಿಗರ ಕೈವಾಡ ಹೆಚ್ಚಿರುವುದು ಪೊಲೀಸರ ತಲೆನೋವಿಗೆ ಕಾರಣವಾಗಿದೆ.