
ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಇಂಡಿಯಾ ಟುಡೇಯ ಮೂಡ್ ಆಫ್ ನೇಷನ್ ನಡೆಸಿದ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೇ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಬೊಮ್ಮಾಯಿ(Basavaraj Bommai) ಅವರೇ, ಏಕೆ ತ್ರಿವರ್ಣ ಧ್ವಜ?(National Flag) ಎಂಬ ನಿಮ್ಮ ವಿವರಣೆ ಓದಿ ಸಂತೋಷವಾಯಿತು.
ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.
ಸರ್ಕಾರ ಯುವಕರ ಭವಿಷ್ಯವನ್ನು ಮಾರಾಟ ಮಾಡಿ, ಸರ್ಕಾರ ನಡೆಸುತ್ತಿದೆ. ಇದರ ಬಗ್ಗೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಇನ್ನು ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ(Vidhansabha Election) ನಡೆಯಲಿದ್ದು, ಹೀಗಾಗಿ ರಾಜ್ಯಾಧ್ಯಕ್ಷರ ಆಯ್ಕೆ ಅತ್ಯಂತ ಮಹತ್ವದ ಅಂಶವಾಗಿದೆ.
ಮಹಾಘಟಬಂಧನ್ ಮತ್ತು ಜೆಡಿಯು(JDU) ನಡುವಿನ ಮೈತ್ರಿಯನ್ನು ಬೆಸೆಯುವಲ್ಲಿ ಸೋನಿಯಾ ಗಾಂಧಿ ಅವರು ಮಧ್ಯವರ್ತಿ ಪಾತ್ರವನ್ನು ನಿರ್ವಹಿಸಿದ ರೀತಿ ನನಗೆ ತುಂಬಾ ಹೆಮ್ಮೆ ತಂದಿದೆ.
2024ರ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆಯಬೇಕು ಎಂದು ನಾನು ಲಾಲೂಜಿ ಅವರಿಂದ ಆಶೀರ್ವಾದ ಪಡೆದಿದ್ದೇನೆ.
“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.
ಹೈಕಮಾಂಡ್ ಮಟ್ಟದಲ್ಲಿ ನಾನಾ, ನೀನಾ ಎಂಬ ಹಗ್ಗಜಗ್ಗಾಟ ಆರಂಭಗೊಂಡಿದೆ. ಡಬಲ್ ಸ್ಟೇರಿಂಗ್ ಪಕ್ಷ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ವ್ಯಂಗ್ಯವಾಡಿದೆ.