ತಮ್ಮ ಆರ್ಥಿಕ ಸಮಸ್ಯೆಯಿಂದ ಮುಕ್ತಿಗೊಳ್ಳಲು ಇಬ್ಬರನ್ನು ಹತ್ಯೆಗೈದು, ದೇಹ ಕತ್ತರಿಸಿ ಹೂತಿಟ್ಟ ದಂಪತಿ!
ಇಬ್ಬರು ಮಹಿಳೆಯರ ಕುತ್ತಿಗೆಯನ್ನು ಸೀಳಿ, ಅವರ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಪಥನಂತಿಟ್ಟ ಜಿಲ್ಲೆಯ ತಿರುವಲ್ಲಾ ಎಂಬ ಪಟ್ಟಣದ ವಿವಿಧ ಸ್ಥಳಗಳಲ್ಲಿ ಹೂತಿಟ್ಟು ತಲೆಮರಿಸಿಕೊಂಡಿದ್ದರು ಎಂದು ಪೊಲೀಸರು ...