ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಸ್ಫೋಟದಲ್ಲಿ 4 ಯೋಧರಿಗೆ ಗಂಭೀರ ಗಾಯ!
ಜಮ್ಮು ಮತ್ತು ಕಾಶ್ಮೀರದ(Jammu & Kashmir) ಶೋಪಿಯಾನ್‌ನ(Shopian) ಸೆಡೋವ್‌ನಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ(Jammu & Kashmir) ಶೋಪಿಯಾನ್‌ನ(Shopian) ಸೆಡೋವ್‌ನಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳವಾರ(Tuesday) ಕರಾಚಿ ವಿಶ್ವವಿದ್ಯಾಲಯದ(Karachi University) ಬಳಿ ಚೀನಾ ಪ್ರಜೆಗಳನ್ನು ಗುರಿಯಾಗಿಸಿಕೊಂಡು ಆತ್ಮಹುತಿ(Bomber) ದಾಳಿ ನಡೆಸಲಾಗಿತ್ತು
ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆ ಸ್ಪೋಟಗೊಂಡ ಪರಿಣಾಮ 10 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
ಬೆಂಗಳೂರು ಪೊಲೀಸರು ಭರ್ಜರಿ ಭೇಟೆಯಾಡಿದ್ದು, ಉಗಾಂಡ ಪ್ರಜೆಯಿಂದ ಬರೋಬ್ಬರಿ 1 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.
ಸುಮಾರು 14 ವರ್ಷಗಳ ಹಿಂದೆ ಅಹಮದಾಬಾದ್ನಲ್ಲಿ ದೇಶವೇ ಬೆಚ್ಚಿ ಬೀಳುವಂತಹ ಸರಣಿ ಸ್ಪೋಟ ನಡೆದಿತ್ತು. ಆ ಸರಣಿ ಸ್ಪೋಟದಲ್ಲಿ 56 ಮಂದಿ ಸಾವನಪ್ಪಿದ್ದರು.
ಪಟಾಕಿ ಸ್ಪೋಟದಿಂದಲೇ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಇದೇ ಕಾರಣಕ್ಕೆ ಪಟಾಕಿ ಅಂಗಡಿಯ ಮಾಲೀಕ ಬಾಬು ಎಂಬಾತನನ್ನು ವಿವಿ ಪುರಂ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ