ಈ ರೀತಿಯ ರೋಗ ಲಕ್ಷಣಗಳು ಕಂಡುಬಂದಲ್ಲಿ ಬ್ಲಡ್ ಕ್ಯಾನ್ಸರ್ ಇರಬಹುದು ಹುಷಾರ್!
ಸೋಂಕಿನ ವಿರುದ್ಧ ಹೋರಾಡುತ್ತದೆ ಮತ್ತು ಹೊಸ ರಕ್ತ ಕಣಗಳನ್ನು ಉತ್ಪಾದಿಸುತ್ತದೆ. ಹಾಗಾಗಿ ರಕ್ತದ ಕ್ಯಾನ್ಸರ್ ಉಂಟಾಗಿದೆ ಎಂಬುದರ ಕೆಲವು ಲಕ್ಷಣಗಳು ಈ ರೀತಿ ಇದೆ.

ಲಿಂಫೋಮಾವು ದುಗ್ಧರಸ ವ್ಯವಸ್ಥೆಯಲ್ಲಿ ಹುಟ್ಟುವ ಕ್ಯಾನ್ಸರ್ ಆಗಿದೆ, ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯ ಪ್ರಮುಖ ಭಾಗವಾಗಿದೆ.