ಅಧಿಕ ರಕ್ತದೊತ್ತಡದ ಕಾಯಿಲೆಯನ್ನು ನಿಯಂತ್ರಿಸುವ ಆರೋಗ್ಯಕರ ಜ್ಯೂಸ್ಗಳು
ಅಧಿಕ ರಕ್ತದೊತ್ತಡದ ಕಾಯಿಲೆಯಿಂದ ಬಳಲುತ್ತಿರುವವರು ಈ ಕೆಲವೊಂದು ಪಾನೀಯಗಳನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಅಧಿಕ ರಕ್ತದೊತ್ತಡದ ಕಾಯಿಲೆಯಿಂದ ಬಳಲುತ್ತಿರುವವರು ಈ ಕೆಲವೊಂದು ಪಾನೀಯಗಳನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡವು ಒಂದು ಗಂಭೀರ ಆರೋಗ್ಯ ಸಮಸ್ಯೆಯಾಗಿ ಬೆಳೆಯುತ್ತಿದ್ದು, ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರನ್ನು ಅಧಿಕ ರಕ್ತದೊತ್ತಡ ಬಾಧಿಸುತ್ತಿ
ಆಹಾರದಲ್ಲಿ ಪೊಟ್ಯಾಸಿಯಂ ಮತ್ತು ಮೆಗ್ನೀಸಿಯಂ ಪೋಷಕಾಂಶಗಳ ಆಹಾರ ಸೇರಿಸುವುದರಿಂದ ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.