ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ: ಪೆನ್ಡ್ರೈವ್, ಮೊಬೈಲ್, ಡ್ರಗ್ಸ್, ಗಾಂಜಾ ವಶ
ನಗರದ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.