ಬೆಂಗಳೂರಿನ ರಸ್ತೆಗಳಲ್ಲಿ ಮತ್ತೆ ಓಡಲಿದೆ ಡಬಲ್ ಡೆಕ್ಕರ್ ಬಸ್ !
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಟೆಂಡರ್ ಕರೆಯುವ ಮೂಲಕ ಡಬಲ್ ಡೆಕ್ಕರ್ ಬಸ್ಗಳನ್ನು ಮರು ಪರಿಚಯಿಸಲು ಸಜ್ಜಾಗುತ್ತಿದೆ.