Tag: bmtc

ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಗುಜರಿ ಸೇರಲಿವೆ 645 ಅವಧಿ ಪೂರ್ಣಗೊಳಿಸಿರುವ ಬಿಎಂಟಿಸಿ ಬಸ್‌ ಗಳು !

ಅಪಘಾತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಗುಜರಿ ಸೇರಲಿವೆ 645 ಅವಧಿ ಪೂರ್ಣಗೊಳಿಸಿರುವ ಬಿಎಂಟಿಸಿ ಬಸ್‌ ಗಳು !

ಪರಿಸರ ಮಾಲಿನ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಹೊಸ ವಾಹನಗಳನ್ನು ಖರೀದಿಸುವುದನ್ನು ಪ್ರೇರೇಪಿಸಲು ಕೇಂದ್ರ ಸರಕಾರ, ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ನೀತಿ ರೂಪಿಸಿದೆ.

ಸಾಲು ಸಾಲು ರಜೆಗಳನ್ನೆ ಬಂಡವಾಳ ಮಾಡಿಕೊಂಡು ಸುಲಿಗೆಗಿಳಿದ ಖಾಸಗಿ ಬಸ್ ಗಳಿಗೆ ದಂಡ ವಿಧಿಸಿದ ಸಾರಿಗೆ ಇಲಾಖೆ.

ಸಾಲು ಸಾಲು ರಜೆಗಳನ್ನೆ ಬಂಡವಾಳ ಮಾಡಿಕೊಂಡು ಸುಲಿಗೆಗಿಳಿದ ಖಾಸಗಿ ಬಸ್ ಗಳಿಗೆ ದಂಡ ವಿಧಿಸಿದ ಸಾರಿಗೆ ಇಲಾಖೆ.

ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಭಾರೀ ಪ್ರಮಾಣದಲ್ಲಿ ಜನರು ತೆರಳಿದ್ದು, ಮೆಜೆಸ್ಟಿಕ್ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು.

2500 BMTC ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

2500 BMTC ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಕಡೆಯಿಂದ ಗುಡ್ ನ್ಯೂಸ್!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಕಡೆಯಿಂದ ಗುಡ್ ನ್ಯೂಸ್!

ಮಹಾನಗರದಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಗೆ ತೆರಳಲು ಅನುಕೂಲವಾಗುವಂತೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿದೆ.

ಆಟೋ ಚಾಲಕರೇ ಹುಷಾರ್: ರಾತ್ರಿ ಆಟೋದಲ್ಲಿ ಸಂಚರಿಸುವ ಹೆಣ್ಣುಮಕ್ಕಳ ರಕ್ಷಣೆಗೆ ಪೊಲೀಸ್​​ ಇಲಾಖೆ ಸಖತ್​ ಪ್ಲಾನ್

ಆಟೋ ಚಾಲಕರೇ ಹುಷಾರ್: ರಾತ್ರಿ ಆಟೋದಲ್ಲಿ ಸಂಚರಿಸುವ ಹೆಣ್ಣುಮಕ್ಕಳ ರಕ್ಷಣೆಗೆ ಪೊಲೀಸ್​​ ಇಲಾಖೆ ಸಖತ್​ ಪ್ಲಾನ್

ಪೊಲೀಸ್​​ ಇಲಾಖೆ ಸಖತ್​ ಪ್ಲಾನ್​ ಮಾಡಿದ್ದು, ಮಧ್ಯರಾತ್ರಿ ಬಾಲ ಬಿಚ್ಚೋ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಲು ಯುಪಿಸ್ ನಂಬರ್ ನೀಡಲಾಗಿದೆ.

ಬಿಎಂಟಿಸಿ ಹೊಸ ಬಸ್ ಮಾರ್ಗ ಆರಂಭ: ಎಲ್ಲಿಂದ, ಎಲ್ಲಿಗೆ ಸಂಚಾರ ಕೈಗೊಳ್ಳಲಿದೆ? ಇಲ್ಲಿದೆ ಮಾಹಿತಿ

ಬಿಎಂಟಿಸಿ ಹೊಸ ಬಸ್ ಮಾರ್ಗ ಆರಂಭ: ಎಲ್ಲಿಂದ, ಎಲ್ಲಿಗೆ ಸಂಚಾರ ಕೈಗೊಳ್ಳಲಿದೆ? ಇಲ್ಲಿದೆ ಮಾಹಿತಿ

Bengaluru: ಜನವರಿ 8 ರಿಂದ ಮೂರು ಹೊಸ ಬಿಎಂಟಿಸಿ ಬಸ್ (BMTC New Bus Route) ಮಾರ್ಗಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೋಮವಾರ ಮೂರು ...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆ ಸಿಕ್ಕಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.

ಎಲೆಕ್ಟ್ರಾನಿಕ್‌ ಸಿಟಿ ಮತ್ತು ಮಾದವಾರ ನಡುವೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್‌ ಸೇವೆ ಆರಂಭ

ಎಲೆಕ್ಟ್ರಾನಿಕ್‌ ಸಿಟಿ ಮತ್ತು ಮಾದವಾರ ನಡುವೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್‌ ಸೇವೆ ಆರಂಭ

ಬಿಎಂಟಿಸಿ ಅವಶ್ಯಕತೆ ಹೆಚ್ಚಾಗಿದ್ದು, ಈಗ ಮಾದವಾರದಿಂದ ಎಲೆಕ್ಟ್ರಾನಿಕ್ ಸಿಟಿಗೆ ಹೊಸ ಮಾರ್ಗವಾಗಿ ಬಿಎಂಟಿಸಿ ಬಸ್​ಗಳ ಸೇವೆ ಆರಂಭವಾಗಿದೆ.

Page 1 of 3 1 2 3