ಬಂಧನ ಭೀತಿ: ನಾಪತ್ತೆಯಾದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್
ಅಕ್ರಮ ಭೂ ಹಗರಣ ಪ್ರಕರಣಗಳಲ್ಲಿ ಅನೇಕ ಬಾರಿ ಜಾರಿ ನಿರ್ದೇಶನಾಲಯ ನೀಡಿದ್ದ ವಿಚಾರಣೆಗೆ ಗೈರಾಗಿದ್ದ ಸೊರೇನ್ ಅವರಿಗೆ ಇದೀಗ ಬಂಧನ ಭೀತಿ ಎದುರಾಗಿದೆ.