S. S. L. C ವಾರ್ಷಿಕ ಪರೀಕ್ಷೆಯ ಪ್ರವೇಶಪತ್ರವನ್ನು ಆನ್‌ಲೈನ್‌ನಲ್ಲಿ ಪಡೆಯೋದು ಹೇಗೆ? ಇಲ್ಲಿದೆ ಮಾಹಿತಿ
ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಶಾಲಾ ಲಾಗಿನ್ ಐಡಿ ಮುಖೇನ ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಹಂಚುವಂತೆ ಮಂಡಳಿ ಸುತ್ತೋಲೆಯನ್ನು ಹೊರಡಿಸಿದೆ.
ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಶಾಲಾ ಲಾಗಿನ್ ಐಡಿ ಮುಖೇನ ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕೆ ಹಂಚುವಂತೆ ಮಂಡಳಿ ಸುತ್ತೋಲೆಯನ್ನು ಹೊರಡಿಸಿದೆ.
ಫಲಿತಾಂಶಗಳನ್ನು ಶಾಲೆಗೆ ತಿಳಿಸಬೇಕು, ಸಾರ್ವಜನಿಕವಾಗಿ ಪ್ರಕಟಿಸಬಾರದು ಮತ್ತು ಮೇಲ್ಮನವಿಯಲ್ಲಿ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ
ಮಕ್ಕಳು ಪಡೆಯುವ ಅಂಕಗಳ ಆಧಾರದಲ್ಲಿ ಅವರ ಬುದ್ದಿವಂತಿಕೆ ಅಳೆಯಲು ಸಾಧ್ಯವೇ..? ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ.
ಸಾಧಿಸುವ ಛಲವೊಂದಿದ್ದರೆ ಯಾವುದೂ ಅಸಾಧ್ಯವಲ್ಲ. ಅದೇ ರೀತಿ, ಕಲಿಕೆಗೆ ವಯಸ್ಸಿಲ್ಲ. ಶ್ರದ್ದೆ ಮುಖ್ಯ ಎನ್ನುವುದಕ್ಕೆ ಇತ್ತೀಚಿಗೆ ಪುಣೆಯಲ್ಲಿ(Pune) ನಡೆದ ಘಟನೆಯೊಂದು ಪೂರಕವಾಗಿದೆ.