
ಬಾಲಿವುಡ್ ನಲ್ಲಿ ಅವಕಾಶ ಸಿಗಬೇಕಾದ್ರೆ ಹೀಗೇ ಮಾಡಬೇಕು ; ನಟಿ ಮಲ್ಲಿಕಾ ಶೆರಾವತ್
ಯಾವುದೇ ವಿಷಯದಲ್ಲೂ ರಾಜಿ ಮಾಡಿಕೊಳ್ಳದೇ ಇದ್ದ ಕಾರಣ ನನಗೆ ಬಾಲಿವುಡ್ ಸ್ಟಾರ್ ನಟರ ಜೊತೆಗೆ ನಟಿಸುವುದಕ್ಕೆ ಅವಕಾಶ ಸಿಗಲಿಲ್ಲಾ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಯಾವುದೇ ವಿಷಯದಲ್ಲೂ ರಾಜಿ ಮಾಡಿಕೊಳ್ಳದೇ ಇದ್ದ ಕಾರಣ ನನಗೆ ಬಾಲಿವುಡ್ ಸ್ಟಾರ್ ನಟರ ಜೊತೆಗೆ ನಟಿಸುವುದಕ್ಕೆ ಅವಕಾಶ ಸಿಗಲಿಲ್ಲಾ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕರು ರಣವೀರ್ಗೆ ಬಟ್ಟೆಗಳನ್ನು ದಾನ(Clothes Donation) ಮಾಡುತ್ತಿರುವ ವಿಡಿಯೋ(Video) ಇದೀಗ ಎಲ್ಲೆಡೆ ವೈರಲ್(Viral) ಆಗಿದೆ.
ಸಾಮಾಜಿಕ ಜಾಲತಾಣದಲ್ಲಿ(Social Media) ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು(Mumbai Police) ಸೋಮವಾರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಭಾರತದ(India) ಮೊದಲ ಮಹಿಳಾ ಪ್ರಧಾನಮಂತ್ರಿ ಇಂದಿರಾ ಗಾಂಧಿ(Indira Gandhi) ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ “ಎಮರ್ಜೆನ್ಸಿ” ಸಿನಿಮಾದ ಮೊದಲ ಲುಕ್ ಜುಲೈ 14 ರಂದು ಬಿಡುಗಡೆಗೊಂಡಿದೆ.
ಅದ್ದೂರಿ ಬಜೆಟ್ಟಿನ ಚಿತ್ರದ ಮುಖ್ಯ ಪಾತ್ರಗಳಲ್ಲಿ ರಣಬೀರ್ ಕಪೂರ್, ವಾಣಿ ಕಪೂರ್ ಹಾಗೂ ಸಂಜಯ ದತ್(Sanjay Dutt) ಕಾಣಿಸಿಕೊಂಡಿದ್ದಾರೆ.
ಜುಲೈ 15 ರಂದು ಈ ಸಿನಿಮಾ ಬಿಡುಗಡೆಯಾಗಲಿದ್ದು, ಚಿತ್ರಮಂದಿರದಲ್ಲಿ ಪ್ರೇಕ್ಷಕರು ಮಿಥಾಲಿ ರಾಜ್ ಅವರ ಜೀವನದ ಏಳು-ಬೀಳುಗಳು, ವೈಫಲ್ಯಗಳು ಮತ್ತು ಉತ್ಸಾಹದ ಕ್ಷಣಗಳನ್ನು ಕಣ್ತುಂಬಿಕೊಳ್ಳಬಹುದು.
ಎಸ್ಆರ್ಕೆ(SRK) ಅಥವಾ ಬಾಲಿವುಡ್ ಬಾದ್ ಷಾ(Bollywood Badshah) ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ಶಾರುಖ್ ಖಾನ್(Shahrukh Khan) ಬಾಲಿವುಡ್ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ದಾಂತ್ ಕಪೂರ್(Siddanth Kapoor) ಅವರನ್ನು ಬೆಂಗಳೂರು ಪೊಲೀಸರು(Bengaluru Police) ಬಂಧಿಸಿದ್ದರು.
ಕೆಕೆ ಎಂದೇ ಖ್ಯಾತರಾಗಿರುವ ಗಾಯಕ(Singer) ಕೃಷ್ಣಕುಮಾರ್ ಕುನ್ನತ್(KrishnaKumar Kannath) ಅವರ ಸಾವಿನ ಕುರಿತು ಕೋಲ್ಕತ್ತಾ ಪೊಲೀಸರು(Kolkata Police) ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ.
ಕಂಗನಾ ರಣಾವತ್(Kangana Ranaut)ಅವರ ಇತ್ತೀಚಿನ ಢಾಕಡ್(Dhaakad) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡಲಿಲ್ಲ.