Tag: Bomb Blast

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಸ್​ ಸ್ಟಾಂಡ್‌ನಲ್ಲೇ ಬಾಂಬ್​ಗೆ​​ ಟೈಮರ್ ಸೆಟ್‌ ಮಾಡಿದ ಶಂಕಿತ ಉಗ್ರ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಸ್​ ಸ್ಟಾಂಡ್‌ನಲ್ಲೇ ಬಾಂಬ್​ಗೆ​​ ಟೈಮರ್ ಸೆಟ್‌ ಮಾಡಿದ ಶಂಕಿತ ಉಗ್ರ

ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ವೇಳೆ ಸ್ಪೋಟಿಸಲು ಬಳಿಸಿದ್ದ ರಾಸಾಯನಿಕಗಳು ಪತ್ತೆಯಾಗಿದ್ದವು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಆರೋಪಿ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆದ ಪೊಲೀಸ್

ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಟೋಪಿ‌ ಹಾಕಿಕೊಂಡು ವ್ಯಕ್ತಿಯೊಬ್ಬ ಬಸ್​ನಲ್ಲಿ ಬಂದಿದ್ದು, ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿಸಿದ್ದಾರೆ. ಪ್ರಾಣಾಪಾಯದಿಂದ ಕೆಲವರು ಪಾರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ ಎಂದರು.

ಕೇರಳದಲ್ಲಿ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ, ಕೊನೆಯುಸಿರೆಳೆದ 12 ವರ್ಷದ ಬಾಲಕಿ

ಕೇರಳದಲ್ಲಿ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ, ಕೊನೆಯುಸಿರೆಳೆದ 12 ವರ್ಷದ ಬಾಲಕಿ

ಕೇರಳದಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆ ಫಲಿಸದೇ 12 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

ಬಾಂಬ್ ಸ್ಫೋಟ: ಪಾಕಿಸ್ತಾನದ ಬಲೂಚಿಸ್ತಾನದ ಮಸೀದಿ ಸಮೀಪ ಆತ್ಮಾಹುತಿ ಬಾಂಬ್ ಸ್ಫೋಟ

ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆ ಮಸೀದಿಯೊಂದರ ಬಳಿ ಶುಕ್ರವಾರ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ.

Kabul

ಕಾಬೂಲ್ ಶಾಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 100 ವಿದ್ಯಾರ್ಥಿಗಳು ಬಲಿ!

ವರದಿಗಳ ಪ್ರಕಾರ, ಕಾಬೂಲ್‌ನ(Kabul) ಶಿಕ್ಷಣ ಕೇಂದ್ರವೊಂದರಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ(Sucide Bomb Attack) ಕನಿಷ್ಠ 100 ಮಕ್ಕಳು ಸಾವನ್ನಪ್ಪಿದ್ದಾರೆ.