Tag: Bomb Threat

ರಾಜಭವನಕ್ಕೆ ಹುಸಿ ಬಾಂಬ್ ಕರೆ: ಆಂಧ್ರದಲ್ಲಿ ಪೋಲೀಸರ ಬಲೆಗೆ ಬಿದ್ದ ಆರೋಪಿ ಭಾಸ್ಕರ್

ರಾಜಭವನಕ್ಕೆ ಹುಸಿ ಬಾಂಬ್ ಕರೆ: ಆಂಧ್ರದಲ್ಲಿ ಪೋಲೀಸರ ಬಲೆಗೆ ಬಿದ್ದ ಆರೋಪಿ ಭಾಸ್ಕರ್

ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ಹುಸಿ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.