ಕಾಲೇಜಿನಲ್ಲಿ ಹಿಜಾಬ್ ನಿಷೇಧ: ಕಾಲೇಜು ನಿರ್ಧಾರ ಎತ್ತಿಹಿಡಿದ ಬಾಂಬೆ ಹೈಕೋರ್ಟ್
ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್ (Bombay Highcourt) ತಿರಸ್ಕರಿಸಿದೆ.
ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್ (Bombay Highcourt) ತಿರಸ್ಕರಿಸಿದೆ.
ಸಿನಿಮೀಯ ʼಪೋಲೀಸ್’ ಪಾತ್ರಗಳು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ ಎಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಗೌತಮ್ ಪಟೇಲ್ ಹೇಳಿದ್ದಾರೆ.
ಹೈಕೋರ್ಟ್ ಮೇಲ್ಮನವಿಯನ್ನು ಪರಿಗಣಿಸುತ್ತಿರುವಾಗಲೇ ಮಾಜಿ ಸೈನಿಕ ಮೃತಪಟ್ಟಿದ್ದರಿಂದ, ಕಾನೂನು ವಾರಸುದಾರನನ್ನು ಕಕ್ಷಿದಾರನನ್ನಾಗಿ ಮಾಡಿಕೊಳ್ಳುವಂತೆ ನ್ಯಾಯಾಲಯ ಸೂಚಿಸಿತ್ತು.