Tag: bommai

ಬಿಜೆಪಿ ಸರಕಾರವು ರಸ್ತೆಗಳಲ್ಲಿ ಮುಗ್ದ ಜನರ ಹೆಣಗಳನ್ನು ನೋಡಿ ಮೆರೆಯುತ್ತಿದೆ – ಕುಮಾರಸ್ವಾಮಿ ವಾಗ್ದಾಳಿ

ಬಿಜೆಪಿ ಸರಕಾರವು ರಸ್ತೆಗಳಲ್ಲಿ ಮುಗ್ದ ಜನರ ಹೆಣಗಳನ್ನು ನೋಡಿ ಮೆರೆಯುತ್ತಿದೆ – ಕುಮಾರಸ್ವಾಮಿ ವಾಗ್ದಾಳಿ

ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ.  ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಅವರು, ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು.