ಬೆಂಗಳೂರಿನ 10 ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ: ಕಂಡ ಕಂಡಲ್ಲಿ ನೀರು ಕುಡಿಯದಂತೆ ಬಿಬಿಎಂಪಿ ಮನವಿ.
ಕೊಳವೆ ಬಾವಿಯಿಂದ ನೀರು ಪೂರೈಕೆ ಆಗುವುದನ್ನು ಇದೀಗ ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಕಂಡ ಕಂಡಲ್ಲಿ ನೀರು ಸೇವಿದಿರುವಂತೆ ಬಿಬಿಎಂಪಿ ಮನವಿ ಮಾಡಿದೆ.
ಕೊಳವೆ ಬಾವಿಯಿಂದ ನೀರು ಪೂರೈಕೆ ಆಗುವುದನ್ನು ಇದೀಗ ಸ್ಥಗಿತಗೊಳಿಸಲಾಗಿದೆ. ಹಾಗಾಗಿ ಕಂಡ ಕಂಡಲ್ಲಿ ನೀರು ಸೇವಿದಿರುವಂತೆ ಬಿಬಿಎಂಪಿ ಮನವಿ ಮಾಡಿದೆ.
ಕೆಲವೊಮ್ಮೆ ನಿಗದಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಂಡರೆ ಬೇಗನೆ ವಿದ್ಯುತ್ ಪೂರೈಕೆ ಆರಂಭವಾಗಬಹುದು. ಹಾಗಾಗಿ ಎಲ್ಲೆಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂಬ ಮಾಹಿತಿ ಇಲ್ಲಿದೆ.
ಬೊಮ್ಮನಹಳ್ಳಿಯ ಸುತ್ತಮುತ್ತ ಕಳೆದ ಮೂರು, ನಾಲ್ಕು ದಿನಗಳಿಂದ ಅಡ್ಡಾಡುತ್ತಿದ್ದ ಕಿಲಾಡಿ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಚಿರತೆಯೊಂದು ಸಿಂಗಸಂದ್ರ ಬಳಿ ಪ್ರತ್ಯಕ್ಷವಾಗಿದ್ದು, ಬೊಮ್ಮನಹಳ್ಳಿ, ಎಚ್.ಎಸ್.ಆರ್ ಲೇಔಟ್, ಬಿ.ಟಿ.ಎಮ್ ಲೇಔಟ್ ನಿವಾಸಿಗಳಲ್ಲಿ ಆತಂಕ ಆವರಿಸಿದೆ.