ಈ ಪ್ರಯೋಜನಗಳ ಬಗ್ಗೆ ತಿಳಿದರೇ ನೀವು ಪ್ರತಿದಿನ ಒಂದು ಸಪೋಟ ತಿನ್ನುವುದು ಖಚಿತ
ಸಪೋಟ ಹಣ್ಣಿನ ಸೇವನೆಯಿಂದ ದೊರೆಯುವ ಆರೋಗ್ಯ ಪ್ರಯೋಜನಗಳ ಮಾಹಿತಿ ಹೀಗಿದೆ ನೋಡಿ.
ಸಪೋಟ ಹಣ್ಣಿನ ಸೇವನೆಯಿಂದ ದೊರೆಯುವ ಆರೋಗ್ಯ ಪ್ರಯೋಜನಗಳ ಮಾಹಿತಿ ಹೀಗಿದೆ ನೋಡಿ.
ಕಣ್ಣಿನ ಆರೋಗ್ಯಕ್ಕೆ ಮುಖ್ಯವಾಗಿ ವಿಟಮಿನ್ ಎ ಅಗತ್ಯವಾಗಿ ಬೇಕು. ಪೇರಳೆಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ, ವಿಟಮಿನ್ ಎ ಗಳಿದೆ. ಪೇರಳೆ ಸೇವನೆಯಿಂದ ದೃಷ್ಟಿಯ ಸಮಸ್ಯೆಯನ್ನು ತಪ್ಪಿಸಬಹುದು. ...