T20 World Cup 2024: ಇತಿಹಾಸ ಸೃಷ್ಟಿಸಿದ ಅಫ್ಘಾನಿಸ್ತಾನ್!
ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಆಡದ ತಂಡವೊಂದು ಸೆಮಿಫೈನಲ್ ತಲುಪಿರುವುದು ವಿಶೇಷ. ಇನ್ನೊಂದೆಡೆ ಬಲಿಷ್ಠ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದೆ.
ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಆಡದ ತಂಡವೊಂದು ಸೆಮಿಫೈನಲ್ ತಲುಪಿರುವುದು ವಿಶೇಷ. ಇನ್ನೊಂದೆಡೆ ಬಲಿಷ್ಠ ಆಸ್ಟ್ರೇಲಿಯಾ ತಂಡ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದೆ.
ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಎಸ್. ಶ್ರೀಶಾಂತ್ ವಿರುದ್ಧ ವಂಚನೆ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಮತ್ತೊಮ್ಮೆ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.
ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಕರ್ನಾಟಕದಲ್ಲಿ ಸುಮಾರು 900 ಕೋಟಿ ಹೂಡಿಕೆ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಆಸ್ಟ್ರೇಲಿಯಾದ ಲೆಗ್ ಸ್ಪಿನ್ ಬೌಲರ್ ಶೇನ್ ವಾರ್ನ್ ಅವರು ಶುಕ್ರವಾರ ಹೃದಯಘಾತದಿಂದ ಥೈಲ್ಯಾಂಡ್ ನಲ್ಲಿ ಮೃತಪಟ್ಟಿದ್ದಾರೆ.