ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ಒಂದು ಸಂಕಟದ ವಿಚಾರವನ್ನು ದರ್ಶನ್ ಸರ್ ಮೊನ್ನೆ ಧೈರ್ಯವಾಗಿ ಹೇಳಿದ್ದಾರೆ ಮತ್ತು ನಾನು ಅದಕ್ಕೆ ಬೆಂಬಲ ವ್ಯಕ್ತಪಡಿಸಿದ್ದೇನೆ ಎಂದು ಶಶಾಂಕ್ ಹೇಳಿದ್ದಾರೆ.
ಒಂದು ಸಂಕಟದ ವಿಚಾರವನ್ನು ದರ್ಶನ್ ಸರ್ ಮೊನ್ನೆ ಧೈರ್ಯವಾಗಿ ಹೇಳಿದ್ದಾರೆ ಮತ್ತು ನಾನು ಅದಕ್ಕೆ ಬೆಂಬಲ ವ್ಯಕ್ತಪಡಿಸಿದ್ದೇನೆ ಎಂದು ಶಶಾಂಕ್ ಹೇಳಿದ್ದಾರೆ.
ಚಿತ್ರದ ಕ್ಲೈಮ್ಯಾಕ್ಸ್ ನೋಡಿ ರೋಮಾಂಚನಕ್ಕೆ ಒಳಗಾದೆ ಮತ್ತು ಈ ಸಿನಿಮಾ ನೋಡಿ ಸಾಕಷ್ಟು ಕಲಿತಿದ್ದೇನೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಬಾಕ್ಸ್ ಆಫೀಸ್ ಕಲೆಕ್ಷನ್(Box Office Collection) ಬಗ್ಗೆ ತಿಳಿಯುವುದಾದರೆ, ಕಾಂತಾರ ಆಕ್ಷನ್-ಥ್ರಿಲ್ಲರ್ ಸಿನಿಮಾವಾಗಿದ್ದು, ರಿಷಬ್ ಶೆಟ್ಟಿ ಬರೆದು, ನಿರ್ದೇಶಿಸಿ, ನಟಿಸಿದ್ದಾರೆ.