ವೈಟ್ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು : ಆಹಾರ ಮತ್ತು ನಾಗರಿಕ ಸಚಿವ ಕೆಎಚ್ ಮುನಿಯಪ್ಪ ಘೋಷಣೆ
ದುಡಿಮೆಗಾಗಿ ಕಾರು ತೆಗೆದುಕೊಂಡವರ ಬಿಪಿಎಲ್ ಕಾರ್ಡ್ ಅನ್ನು ಸರ್ಕಾರ ರದ್ದು ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.