ಗಣರಾಜ್ಯೋತ್ಸವ ದಿನವೇ ಸಂವಿಧಾನ ಶಿಲ್ಪಿಗೆ ಅವಮಾನ! ಗಣರಾಜ್ಯೋತ್ಸವದ ದಿನವೇ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೆಡ್ಕರ್ ಅವರಿಗೆ ಅವಮಾನ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.