ಬೀದಿಲಿ ಪ್ರತಿಭಟನೆ ಮಾಡೋದು ಬಿಟ್ಟು, ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿ ; ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸವಾಲು
ನೀವು ಬೀದಿಯಲ್ಲಿ ಪ್ರತಿಭಟನೆ ಮಾಡುವುದನ್ನು ಬಿಟ್ಟು, ನನ್ನ ಮೇಲೆ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಸಾಕ್ಷಿ ಒದಗಿಸಿ.