vijaya times advertisements
Visit Channel

Britain

Hindu Temple

ಬ್ರಿಟನ್ನ ಲೀಸೆಸ್ಟರ್ನಲ್ಲಿ ಪಾಕ್‌ಮೂಲದ ಮುಸ್ಲಿಮರಿಂದ ಹಿಂದೂ ದೇವಾಲಯಗಳ ಮೇಲೆ ದಾಳಿ : ಭಾರತ ಖಂಡನೆ

ಈ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಈ ದಾಳಿಯಲ್ಲಿ ಭಾಗಿಯಾದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಬ್ರಿಟನ್‌ ಸರ್ಕಾರಕ್ಕೆ(Britain Government) ಎಚ್ಚರಿಕೆ ನೀಡಿದೆ.

Queen

Elizabeth II : ಬ್ರಿಟನ್‌ನ ದೀರ್ಘಾವಧಿಯ ರಾಣಿ ಎಲಿಜಬೆತ್ II ನಿಧನ! ; ಬ್ರಿಟನ್‌ನಲ್ಲಿ 10 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ

ಬ್ರಿಟನ್‌ನ ದೀರ್ಘಾವಧಿಯ ರಾಣಿ ಎಂದೇ ಪ್ರಸಿದ್ಧಿ ಹೊಂದಿದ್ದ ರಾಣಿ ಎಲಿಜಬೆತ್ ಅವರು, ಜಾಗತಿಕ ಮಟ್ಟದಲ್ಲಿ ಪ್ರಭಾವಿ ನಾಯಕಿ ಎಂಬ ಖ್ಯಾತಿಯನ್ನೂ ಹೊಂದಿದ್ದರು.

Britain

Britain : ಬ್ರಿಟನ್‌ ಪ್ರಧಾನಿಯಾಗಿ ಲಿಜ್ ಟ್ರಸ್ ಪ್ರಮಾಣ ವಚನ ಸ್ವೀಕಾರ ; ಪ್ರಮುಖ ಕ್ಯಾಬಿನೆಟ್ ಹುದ್ದೆಯಲ್ಲಿ ಬಿಳಿಯರಿಗಿಲ್ಲ ಸ್ಥಾನ

ಲಿಜ್ ಟ್ರಸ್ ಅವರು ಮಾರ್ಗರೇಟ್ ಥ್ಯಾಚರ್ ಮತ್ತು ಥೆರೆಸಾ ಮೇ ನಂತರ ಯುನೈಟೆಡ್ ಕಿಂಗ್‌ಡಂನ(United Kingdom) ಮೂರನೇ ಮಹಿಳಾ ಪ್ರಧಾನ ಮಂತ್ರಿಯಾಗಲಿದ್ದಾರೆ.