ಕುಮಾರಸ್ವಾಮಿ ಆರೋಪಗಳೆಲ್ಲ ಸತ್ಯ, ಅವರ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ; ಒಗ್ಗಟ್ಟಾಗಿ ಹೋರಾಡುತ್ತೇವೆ; ಬಿಜೆಪಿ ಜೆಡಿಎಸ್ ಮೈತ್ರಿ ಸುಳಿವು ನೀಡಿದ ಯಡಿಯೂರಪ್ಪ
ತಮ್ಮ ಪಕ್ಷ ಮತ್ತು ಜೆಡಿಎಸ್ ಜತೆಯಾಗಿ ಕಾಂಗ್ರೆಸ್(Congress) ಮತ್ತು ಅದರ ಸರ್ಕಾರದ ವಿರುದ್ಧ ಆಡಳಿತಾರೂಢ ಹೋರಾಡಲಿವೆ ಎಂದು ಹೇಳಿದ್ದಾರೆ.