ನಲ್ಲಿ ನೀರು ಕುಡಿದ ಕಾರಣ ದಲಿತ ವ್ಯಕ್ತಿ ಮೇಲೆ ಹಲ್ಲೆ: ದಲಿತ ವ್ಯಕ್ತಿ ಸಾವು
ಸಾರ್ವಜನಿಕ ನಲ್ಲಿಯಲ್ಲಿ ನೀರು ಕುಡಿದಿದ್ದಕ್ಕಾಗಿ ಥಳಿತಕ್ಕೊಳಗಾಗಿದ್ದ ದಲಿತ ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.