ಬೆಂಗಳೂರಿನ ನೀರಿನ ಸಮಸ್ಯೆ ಪರಿಹರಿಸಿ: ತಮಿಳುನಾಡು ಸಂಸದರ ಆಕ್ಷೇಪದ ನಡುವೆಯೇ ಗೌಡರ ಗುಡುಗು!
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (H D Devegowda), ಬೆಂಗಳೂರು ಮಹಾನಗರಕ್ಕೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ರೂಪಿಸಬೇಕಿದೆ. New
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (H D Devegowda), ಬೆಂಗಳೂರು ಮಹಾನಗರಕ್ಕೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ರೂಪಿಸಬೇಕಿದೆ. New
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಒತ್ತಾಯಿಸುತ್ತೇನೆ ಎಂದು ಸಿಎಂ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಗಳಿಗೆ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎನ್ನುವುದು ನನ್ನ ಭಾವನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಉದ್ಯೋಗ ಪಡೆದವರಿಗೆ 15 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡುವ ವಿನೂತನ ಯೋಜನೆಯನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Seetharaman) ಘೋಷಿಸಿದ್ದಾರೆ.
ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರೇ ಹಣ ಹೊಂದಿಸಿಕೊಳ್ಳಬೇಕು, ಕೇಂದ್ರ ಸರ್ಕಾರವನ್ನು ಕೇಳಬಾರದು ಎನ್ನುವ ನಿರ್ಮಲಾ ಸೀತಾರಾಮನ್ ಅವರ ಯಜಮಾನಿಕೆಯ ಧೋರಣೆ ನಿಜಕ್ಕೂ ಖಂಡನೀಯ,
ದೆಹಲಿ ಸರ್ಕಾರವು ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ’ಯನ್ನು ಜಾರಿಗೆ ತರುತ್ತಿದ್ದು, ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು 1ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ.
ಮೂಲಸೌಕರ್ಯ ಯೋಜನೆಗಳು ಮತ್ತು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು 8,050 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಮನವಿ ಮಾಡಿದೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ಬಣ್ಣಿಸಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ಶಬರಿಯಂತೆ ತಾಳ್ಮೆಯಿಂದ ಕಾಯುತ್ತಿದ್ದೆವು.
ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳಲ್ಲಿಯೂ ಪ್ರತಿಧ್ವನಿಸಿದ್ದು, ಹೇಳಿಕೆ ಕುರಿತು ಬಿಜೆಪಿ ಸಂಸದರು, ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಪಟ್ಟುಹಿಡಿದರು.