vijaya times advertisements
Visit Channel

bus accident peru 2020

ಕಂದಕಕ್ಕೆ ಬಸ್ ಉರುಳಿದ ಪರಿಣಾಮ 29 ಪ್ರಯಾಣಿಕರು ಸಾವು

ಪೇರುವಿನ ರಾಜಧಾನಿ ಲಿಮಾ ದಿಂದ 60 ಕಿ.ಮೀ ಪೂರ್ವಕ್ಕೆ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯ ಕಿರಿದಾದ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಬಸ್ ನಲ್ಲಿ ಒಟ್ಟು 63 ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಇದರಲ್ಲಿ 3 ವರ್ಷದ ಬಾಲಕಿ ಮತ್ತು 6 ವರ್ಷದ ಬಾಲಕ ಸೇರಿ 29 ಮಂದಿ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ