ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ NSUI ಕಾರ್ಯಕರ್ತರಿಂದ ಮಸಿಬಳಿದು ಅಪಮಾನ
ಬೆಂಗಳೂರಿನ ಯಲಹಂಕದ ವೀರ ಸಾರ್ವಕರ್ ಸೇತುವೆಯ ನಾಮಫಲಕಕ್ಕೆ ಎನ್.ಎಸ್.ಯು.ಐ ಕಾರ್ಯಕರ್ತರು ಮಸಿಬಳಿದು ಅಪಮಾನ ಮಾಡಿರುವ ಘಟನೆ ನಡೆದಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ