ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರಿಂದಲೇ ಮುಡಾ ಹಗರಣ ಬಯಲು: ಹೆಚ್ಡಿಕೆ ಸ್ಫೋಟಕ ಹೇಳಿಕೆ!
62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.