Tag: CAA

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖವೇ ಇಲ್ಲ: ಕಾಂಗ್ರೆಸ್ ವಿರುದ್ಧ ಪಿಣರಾಯಿ ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖವೇ ಇಲ್ಲ: ಕಾಂಗ್ರೆಸ್ ವಿರುದ್ಧ ಪಿಣರಾಯಿ ಕಿಡಿ

ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಿದ್ದಾಂತವಿಲ್ಲ, ಮತದಾರರನ್ನು ಸೆಳೆಯಲು ಹೋರಾಟ ಮಾಡುವ ನಾಟಕವಾಡುತ್ತದೆ. ಎಂದು ಕೇರಳ ಮುಖ್ಯಮಂತ್ರಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಿಎಎ ಸ್ವೀಕಾರಾರ್ಹವಲ್ಲ ಮೋದಿ ವಿರುದ್ದ ಕಿಡಿಕಾರಿದ ನಟ ಜೋಸೆಫ್ ವಿಜಯ್

ಸಿಎಎ ಸ್ವೀಕಾರಾರ್ಹವಲ್ಲ ಮೋದಿ ವಿರುದ್ದ ಕಿಡಿಕಾರಿದ ನಟ ಜೋಸೆಫ್ ವಿಜಯ್

ನಟ ಮತ್ತು ರಾಜಕಾರಣಿ ಜೋಸೆಫ್ ವಿಜಯ್ ಅವರು ಪೌರತ್ವ (ತಿದ್ದುಪಡಿ) ಕಾಯ್ದೆಯ ಅನುಷ್ಠಾನದ ಬಗ್ಗೆ ಕೇಂದ್ರವನ್ನು ಟೀಕಿಸಿದ್ದಾರೆ. ರಾಜ್ಯದಲ್ಲಿ ಜಾರಿಯಾಗದಂತೆ ನೋಡಿಕೊಳ್ಳುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.