ಮಹಿಳೆ ಮೇಲಿನ ಅತ್ಯಾಚಾರಕ್ಕೆ ಹೊಸ ಟ್ವಿಸ್ಟ್, ಕ್ಯಾಬ್‌ನಲ್ಲೇ ನಡೆಯಿತಾ ಅತ್ಯಾಚಾರ ?
ಯುವತಿ ಪಾನಮತ್ತಳಾಗಿರುವುದನ್ನು ಗಮನಿಸಿ ಆಕೆಯನ್ನು ಆಕೆ ಬುಕ್ ಮಾಡಿದ್ದ ಜಾಗಕ್ಕೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಚಾರ ಎಸಗಿದ್ದಾನೆಂದು ತಿಳಿದು ಬಂದಿದೆ