ಭಾರತಕ್ಕೆ ಕೆನಡಾ ಸಾಕ್ಷಿ ಒದಗಿಸಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್. ಜೈಶಂಕರ್
ಭಾರತ ಸರ್ಕಾರದ ಏಜೆಂಟ್ಗಳು ಹರ್ದೀಪ್ ಸಿಂಗ್ ನಿಜ್ಜರ್ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಭಾರತ ಸರ್ಕಾರದ ಏಜೆಂಟ್ಗಳು ಹರ್ದೀಪ್ ಸಿಂಗ್ ನಿಜ್ಜರ್ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಅವರು ವಾಷಿಂಗ್ಟನ್ನಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.
ಕೆನಡಾದ ಪ್ರಧಾನಿಯವರು ಯಾವುದೇ ಪುರಾವೆಗಳಿಲ್ಲದೆ ಭಾರತದ ಮೇಲೆ ಕೆಲವು ಅತಿರೇಕದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಲಿ ಸಬ್ರಿ ವಾಗ್ದಾಳಿ ನಡೆಸಿದ್ದಾರೆ.
ಕೆನಡಾ-ಭಾರತದ ರಾಜತಾಂತ್ರಿಕ ಸಂಬಂಧಗಳು ಕೆಳಮಟ್ಟಕ್ಕೆ ತಲುಪುವುದರೊಂದಿಗೆ, ಎರಡೂ ದೇಶಗಳ ನಡುವಿನ ವ್ಯಾಪಾರ ಮತ್ತು ವ್ಯವಹಾರಗಳ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ
ಭಾರತದಲ್ಲಿನ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಐದು ದಿನಗಳ ಒಳಗೆ ದೇಶ ತೊರೆಯುವಂತೆ ಸೂಚನೆ ನೀಡಿದೆ.
ಕೆನಡಾದಲ್ಲಿ ಇದೇ ವರ್ಷದ ಜೂನ್ ನಲ್ಲಿ ನಡೆದಿದ್ದ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪ
ಕೆನಡಾ, ಯುಎಸ್ ಮತ್ತು ಬ್ರಿಟನ್ನ ಹಲವಾರು ನಗರಗಳಲ್ಲಿನ ಭಾರತೀಯ ರಾಜತಾಂತ್ರಿಕರನ್ನು ಕೊಲ್ಲುವಂತೆ ಖಲಿಸ್ತಾನಿ ಸಂಘಟನೆ ಕರೆ ನೀಡಿದೆ
ಮುಖದ ಪಾರ್ಶ್ವವಾಯುವಿಗೆ(Facial Paralysis) ಕಾರಣವಾಗಿದೆ ಎಂದು ತಮ್ಮ ಇನ್ಸ್ಟಾಗ್ರಾಂನಲ್ಲಿ ಲೈವ್(Instagram Live) ಬಂದು ಹೇಳಿಕೊಂಡಿದ್ದಾರೆ.